ಶುಕ್ರವಾರ, ಮಾರ್ಚ್ 5, 2021
23 °C
ತವರಿನ ಅಂಗಳದಲ್ಲಿ ಆಡಲಿರುವ ದೋನಿ ಪಡೆ: ಧವನ್‌–ವಿಲಿಯಮ್ಸನ್‌ ಆಕರ್ಷಣೆ

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸನ್‌ರೈಸರ್ಸ್‌ ಸವಾಲು

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸನ್‌ರೈಸರ್ಸ್‌ ಸವಾಲು

ಪುಣೆ: ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಐಪಿಎಲ್‌ 11ನೇ ಆವೃತ್ತಿಯ ಪಂದ್ಯದಲ್ಲಿ ಭಾನುವಾರ ಮುಖಾಮುಖಿಯಾಗಲಿವೆ.

ಬಲಿಷ್ಠ ತಂಡಗಳ ನಡುವಣ ಈ ಹೋರಾಟಕ್ಕೆ ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆಯ (ಎಂಸಿಎ) ಕ್ರೀಡಾಂಗಣದಲ್ಲಿ ವೇದಿಕೆ ಸಿದ್ಧವಾಗಿದೆ.‌

ಕೇನ್‌ ವಿಲಿಯಮ್ಸನ್‌ ಸಾರಥ್ಯದ ಸನ್‌ರೈಸರ್ಸ್‌ 11 ಪಂದ್ಯಗಳನ್ನು ಆಡಿದ್ದು ಒಂಬತ್ತರಲ್ಲಿ ಗೆದ್ದಿದೆ. ಒಟ್ಟು 18 ಪಾಯಿಂಟ್ಸ್‌ ಕಲೆಹಾಕಿರುವ ಈ ತಂಡ ಈಗಾಗಲೇ ‘ಪ್ಲೇ ಆಫ್‌’ ಪ್ರವೇಶಿಸಿದೆ.

ಮಹೇಂದ್ರ ಸಿಂಗ್‌ ದೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ಈ ಹಾದಿಯಲ್ಲಿ ಇನ್ನೊಂದು ಪಂದ್ಯ ಗೆಲ್ಲಬೇಕಿದೆ.

ಈ ತಂಡ 11 ಪಂದ್ಯಗಳ ಪೈಕಿ ಏಳರಲ್ಲಿ ಗೆದ್ದಿದ್ದು 14 ಪಾಯಿಂಟ್ಸ್‌ ಗಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.