ಸೋಮವಾರ, ಮಾರ್ಚ್ 8, 2021
29 °C

ಐಸಿಎಸ್‌ಇ ಫಲಿತಾಂಶ ಇಂದು ಪ್ರಕಟ

ಪಿಟಿಐ Updated:

ಅಕ್ಷರ ಗಾತ್ರ : | |

ಐಸಿಎಸ್‌ಇ ಫಲಿತಾಂಶ ಇಂದು ಪ್ರಕಟ

ನವದೆಹಲಿ : ಐಸಿಎಸ್‌ಇ 10ನೇ ತರಗತಿ ಹಾಗೂ ಐಎಸ್‌ಸಿ 12ನೇ ತರಗತಿಯ ಫಲಿತಾಂಶಗಳು ಸೋಮವಾರ (ಮೇ 14) ಪ್ರಕಟವಾಗಲಿವೆ.

ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ ಹೊರಬೀಳಲಿದೆ. ಪರೀಕ್ಷಾ ಮಂಡಳಿಯ ವೆಬ್‌ಸೈಟ್ ಹಾಗೂ ಎಸ್‌ಎಂಎಸ್ ಮೂಲಕ ಲಭ್ಯವಾಗಲಿದೆ. ಫಲಿತಾಂಶ ಪಡೆ

ಯಲು ICSE ಅಥವಾ ISC ಎಂದು ಟೈಪ್ ಮಾಡಿ, ವಿದ್ಯಾರ್ಥಿಯ ಏಳು ಅಂಕಿಗಳ ಗುರುತಿನ ಸಂಖ್ಯೆ ನಮೂದಿಸಿ 09248082883ಗೆ ಎಸ್‌ಎಂಎಸ್ ಕಳುಹಿಸಬೇಕು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.