ಮುಂಬೈ: ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಾಸ್ ಬಟ್ಲರ್ (ಔಟಾಗದೆ 94; 53ಎ, 9 ಬೌಂ, 5ಸಿ) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ 11ನೇ ಆವೃತ್ತಿಯ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದೆ.

ಈ ಗೆಲುವಿನೊಂದಿಗೆ ಅಜಿಂಕ್ಯ ರಹಾನೆ ಬಳಗ ‘ಪ್ಲೇ ಆಫ್’ ಪ್ರವೇಶಿಸುವ ಆಸೆ ಜೀವಂತವಾಗಿಟ್ಟುಕೊಂಡಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ಮೊದಲು ಬ್ಯಾಟ್ ಮಾಡಿದ ಆತಿಥೇಯ ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 168ರನ್ ಗಳಿಸಿತು. ಸವಾಲಿನ ಗುರಿಯನ್ನು ರಾಯಲ್ಸ್ 18 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಮುಟ್ಟಿತು.

ರಾಜಸ್ಥಾನ್ ರಾಯಲ್ಸ್: 18 ಓವರ್‌ಗಳಲ್ಲಿ 3 ವಿಕೆಟ್‌ಗೆ 171 (ಜಾಸ್ ಬಟ್ಲರ್ ಔಟಾಗದೆ 94, ಅಜಿಂಕ್ಯ ರಹಾನೆ 37, ಸಂಜು ಸ್ಯಾಮ್ಸನ್ 26; ಜಸ್‌ಪ್ರೀತ್ ಬೂಮ್ರಾ 34ಕ್ಕೆ1, ಹಾರ್ದಿಕ್ ಪಾಂಡ್ಯ 52ಕ್ಕೆ2).

ಫಲಿತಾಂಶ: ರಾಜಸ್ಥಾನ್ ರಾಯಲ್ಸ್‌ಗೆ 7 ವಿಕೆಟ್ ಜಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.