ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಮತ ಎಣಿಕೆ ವಿಳಂಬ

7
ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಾರದ ಹಿರಿಯ ಅಧಿಕಾರಿಗಳು; ತೆರೆಯದ ಸ್ಟ್ರಾಂಗ್‌ ರೂಂ

ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಮತ ಎಣಿಕೆ ವಿಳಂಬ

Published:
Updated:
ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಮತ ಎಣಿಕೆ ವಿಳಂಬ

ಬೆಂಗಳೂರು: ಆರ್‌.ಸಿ ಕಾಲೇಜನಲ್ಲಿ ನಡೆಯುತ್ತಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಮತ ಎಣಿಕೆಯಲ್ಲಿ ಗೊಂದಲ ಸೃಷ್ಟಿಯಾಗಿದೆ.

ಸರಿಯಾದ ಸಮಯಕ್ಕೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಾರದೆ ಸ್ಟ್ರಾಂಗ್‌ ರೂಂ ತೆರೆಯಲು ಸಾಧ್ಯವಾಗಿಲ್ಲ.

ಇವಿಎಂ ಯಂತ್ರಗಳನ್ನು ಸಂಗ್ರಹಿಸಿರುವ ಸ್ಟ್ರಾಂಗ್‌ ರೂಂ ತೆರೆಯದೆ ಮತ ಎಣಿಕೆ ವಿಳಂಬವಾಗಿದೆ. ಹೀಗಾಗಿ ಮಾಧ್ಯಮದವರನ್ನು ಅಧಿಕಾರಿಗಳು ಹೊರ ಪ್ರವೇಶಿಸಲು ಬಿಟ್ಟಿಲ್ಲ.

ಮತ ಎಣಿಕೆ ಅರ್ಧ ತಾಸು ವಿಳಂಬವಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry