ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಚಿವ ಎಚ್. ಆಂಜನೇಯಗೆ ಸೋಲು

7

ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಚಿವ ಎಚ್. ಆಂಜನೇಯಗೆ ಸೋಲು

Published:
Updated:
ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಚಿವ ಎಚ್. ಆಂಜನೇಯಗೆ ಸೋಲು

ಚಿತ್ರದುರ್ಗ: ಹೊಳಲ್ಕೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಎಚ್. ಆಂಜನೇಯ ಸೋತಿದ್ದಾರೆ.

ಪ್ರತಿಸ್ಪರ್ಧಿ ಬಿಜೆಪಿ ಎಂ.ಚಂದ್ರಪ್ಪ 24,800 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಚುನಾವಣಾ ಆಯೋಗದಿಂದ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗಿಲ್ಲ‌.

* ಇವನ್ನೂ ಓದಿ...

ಬಿಜೆಪಿ: ಕೆ.ಎಸ್. ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಅಶ್ವಥ ನಾರಾಯಣ ಗೆಲುವು

ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನಡೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry