ಶಿಕಾರಿಪುರದಲ್ಲಿ ಬಿ.ಎಸ್‌.ಯಡಿಯೂರಪ್ಪಗೆ ಭರ್ಜರಿ ಗೆಲುವು

7

ಶಿಕಾರಿಪುರದಲ್ಲಿ ಬಿ.ಎಸ್‌.ಯಡಿಯೂರಪ್ಪಗೆ ಭರ್ಜರಿ ಗೆಲುವು

Published:
Updated:
ಶಿಕಾರಿಪುರದಲ್ಲಿ ಬಿ.ಎಸ್‌.ಯಡಿಯೂರಪ್ಪಗೆ ಭರ್ಜರಿ ಗೆಲುವು

ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌. ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಯಡಿಯೂರಪ್ಪ ಅವರು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಪಡೆದು ವಿಜಯ ಗಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 25 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. 

ಚುನಾವಣಾ ಆಯೋಗದಿಂದ ಗೆಲುವನ್ನು ಅಧಿಕೃತವಾಗಿ ಪ್ರಕಟಿಸಬೇಕಿದೆ.

* ಇವನ್ನೂ ಓದಿ...

ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಚಿವ ಎಚ್. ಆಂಜನೇಯಗೆ ಸೋಲು

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಹಿನ್ನಡೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry