ಜಾರಕಿಹೊಳಿ ಸಹೋದರರ ಗೆಲುವು

ಬೆಳಗಾವಿ: ಜಾರಕಿಹೊಳಿ ಕುಟುಂಬದ ಮೂವರೂ ಸಹೋದರರು ಗೆಲುವು ಸಾಧಿಸುವ ಮೂಲಕ ಜಯದ ಯಾತ್ರೆಯನ್ನು ಮುಂದುವರೆಸಿದ್ದಾರೆ.
ಗೋಕಾಕ ಕ್ಷೇತ್ರದಿಂದ ಸಚಿವ ರಮೇಶ ಜಾರಕಿಹೊಳಿ, ಯಮಕನಮರಡಿ ಕ್ಷೇತ್ರದಿಂದ ಸತೀಶ ಜಾರಕಿಹೊಳಿ ಹಾಗೂ ಅರಭಾವಿ ಕ್ಷೇತ್ರದಿಂದ ಬಾಲಚಂದ್ರ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ನಿಂದ ಐದನೇ ಬಾರಿಗೆ ರಮೇಶ ಜಾರಕಿಹೊಳಿ, ಬಿಜೆಪಿಯಿಂದ ಬಾಲಚಂದ್ರ ಜಾರಕಿಹೊಳಿ ಸತತ ಐದನೇ ಬಾರಿಗೆ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ನಿಂದ ಸತೀಶ ಜಾರಕಿಹೊಳಿ ಮೂರನೇ ಗೆಲುವು ಪಡೆದಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.