ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬುಧವಾರ ಕರೆಯಲಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಳೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು ಪಕ್ಷದ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದu ಅವರು ತಿಳಿಸಿದರು.
ಪಕ್ಷದ ಪ್ರದಾನ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ಸಭೆ ನಡೆಯಲಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.