ಬೆಳಗಾವಿ ಎಂಇಎಸ್‌ ದೂಳೀಪಟ

7

ಬೆಳಗಾವಿ ಎಂಇಎಸ್‌ ದೂಳೀಪಟ

Published:
Updated:

ಬೆಳಗಾವಿ: ಜಿಲ್ಲೆಯ 18 ಕ್ಷೇತ್ರಗಳ ಪೈಕಿ 10 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಜಯಭೇರಿ ಬಾರಿಸಿದೆ. ಇನ್ನುಳಿದ 8 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಕಂಡಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ದೂಳೀಪಟವಾಗಿದೆ.

ಹಿಂದಿನ ಚುನಾವಣೆಯಲ್ಲಿ ಖಾನಾಪುರ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಜಯ ಗಳಿಸಿದ್ದ ಎಂಇಎಸ್‌ಗೆ, ಈ ಸಲ ಒಂದೂ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಖಾನಾಪುರದಲ್ಲಿ ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಕರ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ಅಭಯ ಪಾಟೀಲ ಜಯ ಗಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry