ಕಾಂಗ್ರೆಸ್‌ ಕೊಚ್ಚಿ ಹೋಗಿದೆ, ಆದರೂ ವರಿಷ್ಠರ ತೀರ್ಮಾನಕ್ಕೆ ಬದ್ಧ: ಜಿ.ಟಿ. ದೇವೇಗೌಡ

7

ಕಾಂಗ್ರೆಸ್‌ ಕೊಚ್ಚಿ ಹೋಗಿದೆ, ಆದರೂ ವರಿಷ್ಠರ ತೀರ್ಮಾನಕ್ಕೆ ಬದ್ಧ: ಜಿ.ಟಿ. ದೇವೇಗೌಡ

Published:
Updated:
ಕಾಂಗ್ರೆಸ್‌ ಕೊಚ್ಚಿ ಹೋಗಿದೆ, ಆದರೂ ವರಿಷ್ಠರ ತೀರ್ಮಾನಕ್ಕೆ ಬದ್ಧ: ಜಿ.ಟಿ. ದೇವೇಗೌಡ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕೊಚ್ಚಿ ಹೋಗಿದೆ. ಆದರೂ ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುವೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

ಜೆಡಿಎಸ್‌ ತೊರೆಯುವುದಿಲ್ಲ. ಈ ವಿಚಾರವಾಗಿ ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದ ಜಿ.ಟಿ. ದೇವೇಗೌಡರು ಭರ್ಜರಿ ಗೆಲುವು ದಾಖಲಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry