ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ: ಜಾವಡೇಕರ್

7

ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ: ಜಾವಡೇಕರ್

Published:
Updated:
ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ: ಜಾವಡೇಕರ್

ಬೆಂಗಳೂರು: ಕುದುರೆ ವ್ಯಾಪಾರದ ಬಗ್ಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಾಡಿರುವ ಆರೋಪ ಆಧಾರರಹಿತವಾದದ್ದು ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಹೇಳಿದರು.

ನಾವು ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ. ಅವರದ್ದೇ (ಜೆಡಿಎಸ್‌ ಮತ್ತು ಕಾಂಗ್ರೆಸ್) ಪಕ್ಷದ ಶಾಸಕರು ಮೈತ್ರಿ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ಅವರು ಹೇಳಿದರು.

₹100 ಕೋಟಿ ಆಮಿಷವೊಡ್ಡಿದ ಆರೋಪ ಮಾಡಲಾಗಿದೆ. ಆಧಾರರಹಿತ ಆರೋಪ ಮಾಡುವ ಮೂಲಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ರಾಜಕೀಯ ಮಾಡುತ್ತಿವೆ ಎಂದು ಜಾವಡೇಕರ್ ದೂರಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry