ಸೋಮವಾರ, ಮಾರ್ಚ್ 8, 2021
31 °C
ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಮುಖಂಡರ ಸಭೆ ಅಂತ್ಯ

‘ರಾಜ್ಯಪಾಲರು ಅವಕಾಶ ನೀಡಿದರೆ ನಾಳೆಯೇ ಪ್ರಮಾಣ ವಚನ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ರಾಜ್ಯಪಾಲರು ಅವಕಾಶ ನೀಡಿದರೆ ನಾಳೆಯೇ ಪ್ರಮಾಣ ವಚನ’

ಬೆಂಗಳೂರು: ರಾಜ್ಯಪಾಲರಿಂದ ಆಹ್ವಾನ ಬಂದರೆ ಮಾತ್ರ ಗುರುವಾರ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಬುಧವಾರ ಯಡಿಯೂರಪ್ಪ ಅವರ ನಿವಾಸದಲ್ಲಿ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ವಿಶ್ವಾಸ ಮತ ಸಾಬೀತು ಪಡಿಸಿದ ಬಳಿಕ ಸಂಪುಟ ರಚನೆಯ ಕುರಿತು ನಿರ್ಧರಿಸಲು ಬಿಜೆಪಿ ಮುಖಂಡರು ತೀರ್ಮಾನಿಸಿದ್ದಾರೆ.

ಇನ್ನಷ್ಟು: ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಟ್ಟರೆ ಪ್ರತಿಭಟನೆ ಮಾಡಬೇಕಾಗುತ್ತದೆ: ಸಿದ್ದರಾಮಯ್ಯ

ರಾಜ್ಯಪಾಲರಿಗೆ ನಾಯಕನ ಆಯ್ಕೆ ಪ್ರತಿ ಸಲ್ಲಿಸಿ, ಸರ್ಕಾರ ರಚನೆಗೆ ಅವಕಾಶ ಕೋರಿದ್ದೇವೆ: ಯಡಿಯೂರಪ್ಪ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.