7
ಕಠಿಣ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಿಗೆ ಪತ್ರ

ಶೋಭಾ ಕರಂದ್ಲಾಜೆ ಸೇರಿ ಮೂವರು ಸಂಸದರ ಫೋನ್‌ ಟ್ಯಾಪ್‌: ಕಾಂಗ್ರೆಸ್‌ ವಿರುದ್ಧ ಆರೋಪ

Published:
Updated:
ಶೋಭಾ ಕರಂದ್ಲಾಜೆ ಸೇರಿ ಮೂವರು ಸಂಸದರ ಫೋನ್‌ ಟ್ಯಾಪ್‌: ಕಾಂಗ್ರೆಸ್‌ ವಿರುದ್ಧ ಆರೋಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತಮ್ಮ ಫೋನ್ ಟ್ಯಾಪ್ ಮಾಡುತ್ತಿದೆ, ಇದರ ಬಗ್ಗೆ ಕ್ರಮ ಕೈಗೊಳ್ಳುವಂತೆ‌‌ ಕೋರಿ ರಾಜ್ಯದ ಮೂವರು ಬಿಜೆಪಿ ಸಂಸದರು ಪತ್ರ ಮುಖೇನ ಮನವಿ ಮಾಡಿದ್ದಾರೆ.

ಸಂಸದರಾದ ಜಿ.ಎಂ.ಸಿದ್ದೇಶ್ವರ, ಶೋಭಾ ‌ಕರಂದ್ಲಾಜೆ ಹಾಗೂ ಪಿ.ಸಿ.ಮೋಹನ್ ಬುಧವಾರ ಪತ್ರ ಬರೆದಿದ್ದಾರೆ.

ರಾಜ್ಯದ ಪೊಲೀಸ್‌ ಮಹಾನಿರ್ದೇಶಕರು, ಲೋಕಸಭಾ ಸ್ಪೀಕರ್‌ ಹಾಗೂ ಕೇಂದ್ರ ಗೃಹ ಸಚಿವರಿಗೆ ಫೋನ್‌ ಟ್ಯಾಪ್‌ ವಿಚಾರ ತಿಳಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry