ಬಹುಮತ ಸಾಬೀತಿಗೆ ಕಾಲಾವಕಾಶ ನೀಡಿರುವುದು ಏಕೆ? ಕುಮಾರ ಸ್ವಾಮಿ ಪ್ರಶ್ನೆ

7

ಬಹುಮತ ಸಾಬೀತಿಗೆ ಕಾಲಾವಕಾಶ ನೀಡಿರುವುದು ಏಕೆ? ಕುಮಾರ ಸ್ವಾಮಿ ಪ್ರಶ್ನೆ

Published:
Updated:
ಬಹುಮತ ಸಾಬೀತಿಗೆ ಕಾಲಾವಕಾಶ ನೀಡಿರುವುದು ಏಕೆ? ಕುಮಾರ ಸ್ವಾಮಿ ಪ್ರಶ್ನೆ

ಬೆಂಗಳೂರು: ಬಹುಮತ ಸಾಬೀತು ಪಡಿಸಲು 15 ದಿನ ಕಾಲಾವಕಾಶ ನೀಡಿರುವುದನ್ನು ಎಚ್‌.ಡಿ.ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ರಾಜ್ಯಪಾಲರು ಸರ್ಕಾರ ರಚನೆ ಮಾಡಲು ಅವಕಾಶ ನೀಡಿರುವುದಕ್ಕೆ ಅಸಮಾಧಾನವಿಲ್ಲ ಆದರೆ ಪ್ರಧಾನಿ ನರೆಂದ್ರ ಮೋದಿ ಅವರ ಇಬ್ಬಗೆ ನೀತಿ ಬೇಸರ ತರಿಸಿದೆ ಎಂದು ತಿಳಿಸಿದ್ದಾರೆ.

ಬಹುಮತ ಸಾಬೀತಿಗೆ ಎರಡು ಅಥವಾ ಮೂರು ದಿನ ನೀಡಬೇಕು ಆದರೆ 15 ದಿನ ಅವಕಾಶ ನೀಡಿರುವುದು ಏಕೆ ಎಂದು ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry