ಭಾನುವಾರ, ಮಾರ್ಚ್ 7, 2021
31 °C
ಮೆಟ್ಟಿಲಿಗೆ ನಮಸ್ಕರಿಸಿ ಒಳ ತೆರಳಿದ ಬಿಎಸ್‌ವೈ

ಮುಖ್ಯಮಂತ್ರಿಯಾಗಿ ವಿಧಾನಸೌಧ ಪ್ರವೇಶಿಸಿದ ಯಡಿಯೂರಪ್ಪ: ಸಂಪುಟ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯಮಂತ್ರಿಯಾಗಿ ವಿಧಾನಸೌಧ ಪ್ರವೇಶಿಸಿದ ಯಡಿಯೂರಪ್ಪ: ಸಂಪುಟ ಸಭೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್‌. ಯಡಿಯೂರಪ್ಪ ವಿಧಾನಸೌಧಕ್ಕೆ ಆಗಮಿಸಿದರು.

ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧ ಪ್ರವೇಶಿಸಿದ ಯಡಿಯೂರಪ್ಪ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿದಂತೆ ಇತರ ಅಧಿಕಾರಿಗಳು ಸ್ವಾಗತಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ಬಂದ ಯಡಿಯೂರಪ್ಪ ಶಿಷ್ಟಾಚಾರದಂತೆ ಸಂಪುಟ ಸಭೆ ನಡೆಸಲಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.