ಮಂಗಳವಾರ, ಮಾರ್ಚ್ 9, 2021
31 °C

ಪ್ರತಿಭಟನೆ ಮುಗಿಸಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ವಾಪಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರತಿಭಟನೆ ಮುಗಿಸಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ವಾಪಸ್

ಬಿಡದಿ‌ (ರಾಮನಗರ): ಕಾಂಗ್ರೆಸ್ ಶಾಸಕರ ತಂಡವು ಎರಡು ಖಾಸಗಿ ಬಸ್ ಹಾಗೂ ಕಾರುಗಳಲ್ಲಿ ಇಲ್ಲಿನ ಈಗಲ್ ಟನ್ ರೆಸಾರ್ಟ್‌ಗೆ ಗುರುವಾರ‌ ಮಧ್ಯಾಹ್ನ ವಾಪಸ್ ಆಯಿತು.

ಗುರುವಾರವೂ ಶಾಸಕರು ರೆಸಾರ್ಟ್‌ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.‌ ಶುಕ್ರವಾರ ಬೆಳಿಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಆಧರಿಸಿ ಕಾಂಗ್ರೆಸ್ ಮುಂದಿನ‌ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಜೆಡಿಎಸ್ ಕೂಡ ರೆಸಾರ್ಟ್ ವಾಸ್ತವ್ಯಕ್ಕೆ‌ ಮೊರೆ ಹೋಗುವ ಸಾಧ್ಯತೆ ಇದೆ. ಅವರನ್ನೂ ಇದೇ ರೆಸಾರ್ಟ್‌ಗೆ ಕರೆ ತರಲಾಗುವುದು ಎಂದು ಹೇಳಲಾಗುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.