7
ಎಚ್‌ಎಎಲ್‌ನಿಂದ ವಿಶೇಷ ವಿಮಾನ

ಕೊಚ್ಚಿಗೆ ಹಾರಲಿರುವ ಕಾಂಗ್ರೆಸ್‌–ಜೆಡಿಎಸ್‌ ಶಾಸಕರು

Published:
Updated:
ಕೊಚ್ಚಿಗೆ ಹಾರಲಿರುವ ಕಾಂಗ್ರೆಸ್‌–ಜೆಡಿಎಸ್‌ ಶಾಸಕರು

ಬೆಂಗಳೂರು: ಬಿಜೆಪಿಯ ಕುದುರೆ ವ್ಯಾಪಾರ ತಂತ್ರಕ್ಕೆ ಒಳಗಾಗುವುದನ್ನು ತಪ್ಪಿಸಲು ಜೆಡಿಎಸ್‌–ಕಾಂಗ್ರೆಸ್‌ ಶಾಸಕರು ಗುರುವಾರ ರಾತ್ರಿ ಕೊಚ್ಚಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ.

ಶಾಂಗ್ರಿಲಾ ಹೋಟೆಲ್‌ನಿಂದ ಜೆಡಿಎಸ್‌ ಶಾಸಕರು ಹಾಗೂ ಈಗಲ್‌ಟನ್‌ ರೆಸಾರ್ಟ್‌ನಿಂದ ಕಾಂಗ್ರೆಸ್‌ ಶಾಸಕರು ಕೇರಳದ ಕೊಚ್ಚಿಯ ಸಮೀಪದ ಬ್ರಂಟನ್‌ ಬೋಟ್‌ ಯಾರ್ಡ್‌ ಸೇರಿ ವಿವಿಧ ಹೋಟೆಲ್‌ಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಎಚ್‌ಎಎಲ್‌ ವಿಮಾನ ನಿಲ್ದಾಣದವರೆಗೂ ಬಸ್‌ಗಳಲ್ಲಿ ತೆರಳಲಿರುವ ಶಾಸಕರು ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಪ್ರಯಾಣ ಬೆಳಸಲಿದ್ದಾರೆ.

* ಇಬ್ಬರು ಪಕ್ಷೇತರ ಶಾಸಕರು ನಮ್ಮೊಂದಿ‌ಗೆ ಇದ್ದಾರೆ. ನಾವು ರೆಸಾರ್ಟ್‌ ಭದ್ರತೆ ನೀಡುವಂತೆ ಕೇಳಿರಲಿಲ್ಲ. 

–ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್‌ ಶಾಸಕ 

ಇನ್ನಷ್ಟು: ಕಾಂಗ್ರೆಸ್‌ ಶಾಸಕರ ಬಿಡಾರದ ರೆಸಾರ್ಟ್‌ಗೆ ನೀಡಿದ್ದ ಭದ್ರತೆ ವಾಪಸ್

ಲಿಂಗಾಯತ ಶಾಸಕರ ಮೇಲೆ ಬಿಜೆಪಿ ಕಣ್ಣು; ಕಾಂಗ್ರೆಸ್‌ನ 8 ಶಾಸಕರನ್ನು ಸೆಳೆಯಲು ತಂತ್ರ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry