ಶನಿವಾರ, ಫೆಬ್ರವರಿ 27, 2021
31 °C

86ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡ: ಹುಟ್ಟುಹಬ್ಬಕ್ಕೆ ಶುಭಕೋರಿದ ಪ್ರಧಾನಿ ಮೋದಿ, ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

86ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡ: ಹುಟ್ಟುಹಬ್ಬಕ್ಕೆ ಶುಭಕೋರಿದ ಪ್ರಧಾನಿ ಮೋದಿ, ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಅವರ 86ನೇ ಹುಟ್ಟುಹಬ್ಬದ ಅಂಗವಾಗಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ.

‘ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಮಾತನಾಡಿ, ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಅವರಿಗೆ ಆರೋಗ್ಯ, ಆಯಸ್ಸು ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

*

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ. ದೇವೇಗೌಡ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ...

ತಿರುಪತಿ ದೇಗುಲಕ್ಕೆ ಎಚ್‌.ಡಿ. ದೇವೇಗೌಡ ಭೇಟಿ...

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.