ಕಾವೇರಿ: ಕೇಂದ್ರದ ಯೋಜನೆಗೆ ‘ಸುಪ್ರೀಂ’ ಅಸ್ತು

7

ಕಾವೇರಿ: ಕೇಂದ್ರದ ಯೋಜನೆಗೆ ‘ಸುಪ್ರೀಂ’ ಅಸ್ತು

Published:
Updated:
ಕಾವೇರಿ: ಕೇಂದ್ರದ ಯೋಜನೆಗೆ ‘ಸುಪ್ರೀಂ’ ಅಸ್ತು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಯೋಜನೆ ಕುರಿತಂತೆ ಶುಕ್ರವಾರ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಸಲ್ಲಿಸಿದ್ದ ಪರಿಷ್ಕೃತ ಕರಡನ್ನು ಮಾನ್ಯ ಮಾಡಿದ್ದಾಗಿ ತಿಳಿಸಿದೆ.

ಮುಂಗಾರು ಹಂಗಾಮಿಗೆ ಮೊದಲೇ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕಾರ್ಯಾರಂಭ ಮಾಡಬೇಕು ಎಂದು ತೀರ್ಪಿನಲ್ಲಿ ಸೂಚಿಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಕಾವೇರಿ ಜಲವಿವಾದ ನ್ಯಾಯಮಂಡಳಿ ಸೂಚಿಸಿದ್ದ ‘ಮಂಡಳಿ’ ಮಾದರಿಯ ಪ್ರಾಧಿಕಾರ ಬೇಡ ಎಂದು ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆಯನ್ನು ತಳ್ಳಿಹಾಕಿದೆ.

ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಲ್ಲಿಸಿರುವ ಕರಡು ಯೋಜನೆ ತಾರ್ಕಿಕ ಅಂತ್ಯ ತಲುಪಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry