ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಕಲಬುರ್ಗಿ: ಸೇಡಂ ರಸ್ತೆಯಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಆಸ್ಪತ್ರೆಯಲ್ಲಿ ಯಾರೂ ಇರಲಿಲ್ಲ. ಆಸ್ಪತ್ರೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವೈದ್ಯಕೀಯ ಸಲಕರಣೆಗಳು ಬೆಂಕಿಗೆ ಆಹುತಿಯಾಗಿವೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.