ಮಂಗಳವಾರ, ಮಾರ್ಚ್ 2, 2021
28 °C
ಸರ್ಕಾರ ರಚನೆ ಕಸರತ್ತು

ಇಂದು 7:30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂದು 7:30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಎಚ್‌ಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ಬೆನ್ನಲೇ ಸರ್ಕಾರ ರಚನೆ ಸಂಬಂಧ ರಾಜ್ಯಪಾಲರು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ್ದಾರೆ.

ಸಂಜೆ 7:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನಿಗದಿಯಾಗಿದ್ದು, ನಗರದ ಖಾಸಗಿ ಹೋಟೆಲ್‌ನಿಂದ ಕುಮಾರಸ್ವಾಮಿ ರಾಜಭವನದತ್ತ ತೆರಳಿದ್ದಾರೆ.

ಮೂಲಗಳ ಪ್ರಕಾರ, ಸೋಮವಾರ 12:30ಕ್ಕೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.