ಉಷಾ ರೈಗೆ ಅನುಪಮಾ ಪ್ರಶಸ್ತಿ

7

ಉಷಾ ರೈಗೆ ಅನುಪಮಾ ಪ್ರಶಸ್ತಿ

Published:
Updated:
ಉಷಾ ರೈಗೆ ಅನುಪಮಾ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘ ನೀಡುವ ಈ ಸಾಲಿನ ‘ಅನುಪಮಾ ಪ್ರಶಸ್ತಿ’ಗೆ ಲೇಖಕಿ ಉಷಾ ಪಿ. ರೈ ಆಯ್ಕೆಯಾಗಿದ್ದಾರೆ.

ಇದೇ 26ರಂದು ಬೆಳಿಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry