ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

Last Updated 21 ಮೇ 2018, 12:02 IST
ಅಕ್ಷರ ಗಾತ್ರ

ಬಾಲಸೋರ್ (ಒಡಿಶಾ): ರಷ್ಯಾ ಮತ್ತು ಭಾರತ ಜಂಟಿಯಾಗಿ ಅಭಿವೃದ್ಧಿಪಡಿಸಿದ ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಒಡಿಶಾದ ಬಾಲಸೋರ್‌ನಲ್ಲಿ ಸೋಮವಾರ ಯಶಸ್ವಿಯಾಗಿ ನಡೆದಿದೆ.

ಈ ಸುಸಜ್ಜಿತ ಕ್ಷಿಪಣಿಯನ್ನು ಚಂಡೀಪುರ ಪರೀಕ್ಷಾ ಕೇಂದ್ರದ ಮೂರನೇ ಉಡಾವಣಾ ಕೇಂದ್ರದಿಂದ ಬೆಳಿಗ್ಗೆ 10.40ಕ್ಕೆ ಉಡಾಯಿಸಲಾಗಿದೆ. ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

Smt @nsitharaman congratulates Team Brahmos & @DRDO_India for successful flight test carried out at 1040 hrs on 21 May 2018 from ITR, Balasore to validate BRAHMOS missile life extension technologies developed for the first time in India. 1/2

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT