ದೆಹಲಿ: ಮಾಯಾವತಿ ಭೇಟಿಯಾದ ಎಚ್‌.ಡಿ.ಕುಮಾರಸ್ವಾಮಿ

5

ದೆಹಲಿ: ಮಾಯಾವತಿ ಭೇಟಿಯಾದ ಎಚ್‌.ಡಿ.ಕುಮಾರಸ್ವಾಮಿ

Published:
Updated:
ದೆಹಲಿ: ಮಾಯಾವತಿ ಭೇಟಿಯಾದ ಎಚ್‌.ಡಿ.ಕುಮಾರಸ್ವಾಮಿ

ನವದೆಹಲಿ: ಕರ್ನಾಟಕದ ನಿಯೋಜಿತ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರನ್ನು‌ ದೆಹಲಿಯಲ್ಲಿ ಸೊಮವಾರ ಸಂಜೆ ಭೇಟಿ ಮಾಡಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಮಾಯಾವತಿ, ರಾಹುಲ್ ‌ಗಾಂಧಿ, ಸೋನಿಯಾ ಗಾಂಧಿ ಹಾಗೂ ಗುಲಾಂ ನಬಿ ಅಜಾದ್ ಅವರನ್ನು ಆಹ್ವಾನಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry