ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು 15 ಜನರಿಗೆ ಗಾಯ

7

ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು 15 ಜನರಿಗೆ ಗಾಯ

Published:
Updated:
ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು 15 ಜನರಿಗೆ ಗಾಯ

ಕಲಬುರ್ಗಿ: ಸೇಡಂ ನಗರದ ಮಹಾರಾಜ ಹೋಟೆಲ್ ಸಮೀಪದ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದುಬಿದ್ದು, 15 ಜನರು ಗಾಯಗೊಂಡಿದ್ದಾರೆ.

ಚಿತ್ತಾಪುರ ತಾಲ್ಲೂಕು ಡೋಳಗಾಂವನ ಶರಣಪ್ಪ ಹಾಗೂ ಆಂಧ್ರಪ್ರದೇಶದ ಶಂಕರ ಅವರಿಗೆ ಗಂಭೀರ ಹಾಗೂ ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry