ಜಾಲತಾಣದಲ್ಲಿ ಮೋದಿ ವಿರುದ್ಧ ಟೀಕೆ : ಪ್ರಕರಣ ದಾಖಲು

7

ಜಾಲತಾಣದಲ್ಲಿ ಮೋದಿ ವಿರುದ್ಧ ಟೀಕೆ : ಪ್ರಕರಣ ದಾಖಲು

Published:
Updated:

ಸಾಗರ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಸಂದೇಶ ರವಾನಿಸಿದ್ದಕ್ಕೆ ಇಲ್ಲಿನ ನೆಹರೂ ನಗರ ಬಡಾವಣೆಯ ಸಲ್ಮಾನ್ ಮೇಲೆ ಭಾನುವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ಕಿಕೊಪ್ಪ ಗ್ರಾಮದ ಉದಯ ಎಂಬುವವರು ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು  ತನಿಖೆ ಕೈಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry