ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಣಾಮ ಏಕಿಲ್ಲ?

Last Updated 22 ಮೇ 2018, 18:51 IST
ಅಕ್ಷರ ಗಾತ್ರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆರು ವಿಷಯಗಳಿಗೂ ತಲಾ 20 ಆಂತರಿಕ ಅಂಕಗಳು (ಪ್ರಾಜೆಕ್ಟ್) ಇರುತ್ತವೆ. ಬಹುಪಾಲು ಶಾಲೆಗಳು ವಿದ್ಯಾರ್ಥಿಗಳಿಗೆ 20 ಅಂಕಗಳಿಗೆ ಹದಿನೆಂಟು– ಹತ್ತೊಂಬತ್ತು ಅಂಕ ನೀಡುತ್ತವೆ. ಹೀಗಿದ್ದೂ ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ 2.35 ಲಕ್ಷ ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ.

ಶಾಲಾ ಶೈಕ್ಷಣಿಕ ರಂಗದಲ್ಲಿ ಹಲವು ಸುಧಾರಣೆಗಳನ್ನು ಮಾಡಿದ್ದರೂ ಪ್ರತಿ ವರ್ಷ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಫೇಲಾಗುತ್ತಿರುವುದಕ್ಕೆ ಕಾರಣ ಏನು?

ಶೈಕ್ಷಣಿಕ ಸುಧಾರಣೆಗಳು ವಿದ್ಯಾರ್ಥಿಗಳ ಮೇಲೆ ಏಕೆ ಪರಿಣಾಮ ಬೀರುತ್ತಿಲ್ಲ ಎಂಬುದರ ಬಗ್ಗೆ ಶಿಕ್ಷಣ ತಜ್ಞರು, ಶಿಕ್ಷಕರು ಅಧ್ಯಯನ ನಡೆಸಿ ಶಿಕ್ಷಣ ಇಲಾಖೆಗೆ ಸಲಹೆ, ಮಾರ್ಗದರ್ಶನ ಮಾಡಬಾರದೇ? ಎಲ್ಲಾ ಭಾಗ್ಯಗಳಿಗಿಂತ ಮಕ್ಕಳಿಗೆ ಶಿಕ್ಷಣ ಭಾಗ್ಯ ದೊಡ್ಡದಲ್ಲವೇ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT