ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಅಭಿನಂದನೆ

Last Updated 23 ಮೇ 2018, 14:35 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಎಚ್‌.ಡಿ. ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

‘ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ ಅವರು ಮತ್ತು ಡಾ. ಪರಮೇಶ್ವರ ಅವರನ್ನು ಅಭಿನಂದಿಸುತ್ತೇನೆ. ಅವರ ಮುಂದಿನ ಆಡಳಿತಕ್ಕೆ ಶುಭಾಶಯ ಕೋರುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT