ಕೇಂದ್ರದ ವಿರುದ್ಧ ಪ್ರತಿಭಟನೆ

7

ಕೇಂದ್ರದ ವಿರುದ್ಧ ಪ್ರತಿಭಟನೆ

Published:
Updated:
ಕೇಂದ್ರದ ವಿರುದ್ಧ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ 100ಕ್ಕೂ ಹೆಚ್ಚು ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದವು.

ಜನ ಏಕತಾ ಜನಾಧಿಕಾರ ಆಂದೋಲನ ನೇತೃತ್ವದಲ್ಲಿ ಟ್ರೇಡ್ ಯೂನಿಯನ್, ರೈತ ಸಂಘಟನೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ಸಂಘಗಳು, ಪರಿಸರವಾದಿಗಳು ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿ ಪ್ರತಿಭಟನೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry