‘ಕ್ರೀಡಾ ನೀತಿ ಜಾರಿಗೆ ಕಟ್ಟುನಿಟ್ಟಿನ ಕ್ರಮ’

7

‘ಕ್ರೀಡಾ ನೀತಿ ಜಾರಿಗೆ ಕಟ್ಟುನಿಟ್ಟಿನ ಕ್ರಮ’

Published:
Updated:

ನವದೆಹಲಿ: ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ (ಎನ್‌ಎಸ್‌ಎಫ್‌) ಹಾಗೂ ಅದರ ಎಲ್ಲ ರಾಜ್ಯ ಘಟಕಗಳ ಆಡಳಿತದಲ್ಲಿ ಸುಧಾರಣೆ ತರಲು ರಾಷ್ಟ್ರೀಯ ಕ್ರೀಡಾ  ನೀತಿ (ಎನ್‌ಎಸ್‌ಡಿಸಿಐ)ಯನ್ನು ಜಾರಿಗೊಳಿಸಲು ಕೇಂದ್ರ ಕ್ರೀಡಾ ಸಚಿವಾಲಯ ನಿರ್ಧರಿಸಿದೆ.

ಈ ಸಂಬಂಧ ಸಲಹೆ ಕೋರಿ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

‘ಕ್ರೀಡಾ ಸಂಸ್ಥೆಗಳಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ತರಲು ಈ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಅವಶ್ಯಕತೆಯಿದೆ’ ಎಂದು ರಾಥೋಡ್‌ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry