ಕನ್ನಡಕ್ಕಾಗಿ ಒಂದನ್ನು ಒತ್ತಲು ಸಿದ್ಧರಾಗಿ!

7

ಕನ್ನಡಕ್ಕಾಗಿ ಒಂದನ್ನು ಒತ್ತಲು ಸಿದ್ಧರಾಗಿ!

Published:
Updated:
ಕನ್ನಡಕ್ಕಾಗಿ ಒಂದನ್ನು ಒತ್ತಲು ಸಿದ್ಧರಾಗಿ!

ಕುಶಾಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ‘ಕನ್ನಡಕ್ಕಾಗಿ ಒಂದನ್ನು ಒತ್ತಿ’ ಚಿತ್ರದ ಪ್ರಥಮಪ್ರತಿ ಸಿದ್ಧವಾಗಿದೆ. ಸದ್ಯದಲ್ಲೇ ಚಿತ್ರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಯೂಟ್ಯೂಬ್‍ನಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಧ್ವನಿಸಾಂದ್ರಿಕೆಯನ್ನು ಯೋಗರಾಜ್ ಭಟ್ ಅವರು ತಮ್ಮ ‘ಪಂಚರಂಗಿ ಆಡಿಯೊ’ ಮೂಲಕ ಲೋಕಾರ್ಪಣೆ ಮಾಡಿದ್ದಾರೆ.

ಈ ಚಿತ್ರಕ್ಕೆ ರಿಷಿಕೇಶ್ ಅವರ ಛಾಯಾಗ್ರಹಣವಿದೆ. ವಿ.ನಾಗೇಂದ್ರಪ್ರಸಾದ್, ಯೋಗರಾಜ್ ಭಟ್, ಕುಶಾಲ್ ಹಾಡುಗಳನ್ನು ಬರೆದಿದ್ದಾರೆ. ಅವಿನಾಶ್ ಎಸ್. ಶತಮರ್ಷಣ, ಕೃಷಿ ತಾಪಂಡ, ಚಿಕ್ಕಣ್ಣ, ದತ್ತಣ್ಣ, ಮಿಮಿಕ್ರಿ ಗೋಪಿ, ಸುಚೇಂದ್ರ ಪ್ರಸಾದ್, ಜಯಶ್ರೀ, ರಂಗಾಯಣ ರಘು, ಉಮೇಶ್, ಎಚ್.ಎಂ.ಟಿ ವಿಜಯ್, ರವಿ(ಟಾಮಿ) ಸತಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry