ಬಿಡಿಎ: ಭೇಟಿ ಅವಧಿ ಬದಲು

7

ಬಿಡಿಎ: ಭೇಟಿ ಅವಧಿ ಬದಲು

Published:
Updated:
ಬಿಡಿಎ: ಭೇಟಿ ಅವಧಿ ಬದಲು

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಚೇರಿಗೆ ಸಾರ್ವಜನಿಕರು ಬೆಳಿಗ್ಗೆ 11ರಿಂದ ಸಂಜೆ 5.30ರ ನಡುವೆ ಭೇಟಿ ನೀಡಬಹುದು. ಇದುವರೆಗೆ ಸಾರ್ವಜನಿಕರ ಭೇಟಿ, ಅಧಿಕಾರಿಗಳೊಂದಿಗೆ ಸಂವಾದ ಪ್ರತಿದಿನ ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ನಡೆಯುತ್ತಿತ್ತು.

ಸಾರ್ವಜನಿಕರ ಅಹವಾಲು ಸಭೆಯನ್ನು ಪ್ರತಿ ತಿಂಗಳ 2 ಮತ್ತು 4ನೇ ಬುಧವಾರ ಮಧ್ಯಾಹ್ನ 3 ಗಂಟೆಗೆ ಏರ್ಪಡಿಸಲಾಗುವುದು ಎಂದು ಬಿಡಿಎ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry