ಸೇನಾ ಶಿಬಿರದ ಮೇಲೆ ಉಗ್ರರಿಂದ ಗ್ರೆನೆಡ್‌ ದಾಳಿ

7

ಸೇನಾ ಶಿಬಿರದ ಮೇಲೆ ಉಗ್ರರಿಂದ ಗ್ರೆನೆಡ್‌ ದಾಳಿ

Published:
Updated:
ಸೇನಾ ಶಿಬಿರದ ಮೇಲೆ ಉಗ್ರರಿಂದ ಗ್ರೆನೆಡ್‌ ದಾಳಿ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿನ ಕುಲ್ಗಾಮ್‌ ಜಿಲ್ಲೆಯಲ್ಲಿರುವ ಸೇನಾ ಶಿಬಿರದ ಮೇಲೆ ಶುಕ್ರವಾರ ಭಯೋತ್ಪಾದಕರು ಗ್ರೆನೆಡ್‌ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಲ್ಗಾಮ್‌ನಲ್ಲಿನ ನಿಹಾಮಾದಲ್ಲಿರುವ 34 ರಾಷ್ಟ್ರೀಯ ರೈಫಲ್‌ನ ಶಿಬಿರದ ಮೇಲೆ ಗೆನೆಡ್‌ ಎಸೆಯಲಾಗಿದೆ. ಯಾವುದೇ ನೋವು ಉಂಟಾದ ಬಗ್ಗೆ ವರದಿಯಾಗಿಲ್ಲ.

ಭದ್ರತಾಪಡೆ ಭಯೋತ್ಪಾದಕರಿಗಾಗಿ ಶೋಧ ನಡೆಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry