ಸ್ಫೋಟ: 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

7

ಸ್ಫೋಟ: 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

Published:
Updated:
ಸ್ಫೋಟ: 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಟೊರಾಂಟೊ: ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿರುವ ‘ಬಾಂಬೆ ಭೇಲ್‌’ ಭಾರತೀಯ ರೆಸ್ಟೋರೆಂಟ್‌ನಲ್ಲಿ ಇಬ್ಬರು ಅಪರಿಚಿತರು ಕಚ್ಚಾ ಬಾಂಬ್‌ ಸ್ಪೋಟಿಸಿದ್ದರಿಂದ ಹದಿನೈದು ಜನರು ಗಾಯಗೊಂಡಿದ್ದಾರೆ.

ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಟೊರಾಂಟೊ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. ದಾಳಿ ನಡೆಸಿದವರು ಪರಾರಿಯಾಗಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ರೆಸ್ಟೋರೆಂಟ್‌ನಲ್ಲಿ ಎಷ್ಟು ಜನ ಇದ್ದರು ಎಂಬ ಬಗ್ಗೆ ನಿರ್ದಿಷ್ಟ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry