ಇಂದು ಸಿಬಿಎಸ್‌ಇ ಫಲಿತಾಂಶ ಪ್ರಕಟ

6

ಇಂದು ಸಿಬಿಎಸ್‌ಇ ಫಲಿತಾಂಶ ಪ್ರಕಟ

Published:
Updated:
ಇಂದು ಸಿಬಿಎಸ್‌ಇ ಫಲಿತಾಂಶ ಪ್ರಕಟ

ಬೆಂಗಳೂರು: ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಶನಿವಾರ ಪ್ರಕಟವಾಗಲಿದೆ.

ಮಾರ್ಚ್5ರಿಂದ ಏಪ್ರಿಲ್‌ 13ರವರೆಗೆ ಪರೀಕ್ಷೆ ನಡೆದಿತ್ತು. ಫಲಿತಾಂಶ cbse.examresults.net, cbseresults.nic.in ಮತ್ತು  results.

gov.in. ವೆಬ್‌ಸೈಟ್‌ಗಳಲ್ಲಿ ದೊರೆಯಲಿದೆ.

ಒಟ್ಟು 11.86 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು. ದೇಶದ 4,138 ಕೇಂದ್ರಗಳಲ್ಲಿ ಹಾಗೂ ವಿದೇಶಗಳಲ್ಲಿನ 71 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry