ಮರುಮೌಲ್ಯಮಾಪನ ಅರ್ಜಿ: ವಿಸ್ತರಣೆ

7

ಮರುಮೌಲ್ಯಮಾಪನ ಅರ್ಜಿ: ವಿಸ್ತರಣೆ

Published:
Updated:

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಇದೇ 29ರವರೆಗೂ ವಿಸ್ತರಿಸಲಾಗಿದೆ.

ಉತ್ತರ ಪತ್ರಿಕೆಗಳ ಛಾಯಾಪ್ರತಿ ಪಡೆದ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲು ಕೋರಿದ್ದರು. ಅದರ ಅನ್ವಯ ವಿಸ್ತರಣೆ ಮಾಡಲಾಗಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry