ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆನ್ನೈ ಸೂಪರ್‌ ಕಿಂಗ್ಸ್‌ಗೆ 179 ರನ್‌ ಗುರಿ ನೀಡಿದ ಸನ್‌ರೈಸರ್ಸ್‌ ಹೈದರಾಬಾದ್‌

Last Updated 27 ಮೇ 2018, 15:47 IST
ಅಕ್ಷರ ಗಾತ್ರ

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿದೆ.

ಮಹೇಂದ್ರಸಿಂಗ್ ದೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಟಾಸ್‌ ಗೆದ್ದು ಕ್ಷೇತ್ರರಕ್ಷಣೆ ಆಯ್ದುಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT