ನಿವೇಶನ ಮಾರಿ ಚುನಾವಣೆ: ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌

7

ನಿವೇಶನ ಮಾರಿ ಚುನಾವಣೆ: ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌

Published:
Updated:

ತುಮಕೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂರು ನಿವೇಶನ ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೂರು ನಿವೇಶನಗಳನ್ನು ಮಾರಾಟ ಮಾಡಿ ಚುನಾವಣೆ ಮಾಡಿದ್ದೇನೆ ಎಂದು ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ (ವಾಸು) ಹೇಳಿದರು.

ನಗರದ ಅಮಾನಿಕೆರೆಯ ಗಾಜಿನಮನೆಯಲ್ಲಿ ನಡೆದ ನೀಲಕಂಠೇಶ್ವರಸ್ವಾಮಿ ದೇವಾಲಯದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ‘ಬೇಕಾದರೆ ನಿವೇಶನ ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೋಡಬಹುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry