ಶಿರಸಿ: ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಪ್ರತಿಭಟನೆ

7

ಶಿರಸಿ: ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಪ್ರತಿಭಟನೆ

Published:
Updated:
ಶಿರಸಿ: ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಪ್ರತಿಭಟನೆ

ಶಿರಸಿ: ನಗರದಲ್ಲಿ ಎಂದಿನಂತೆ ವಹಿವಾಟುಗಳು ನಡೆಯುತ್ತಿವೆ. ಬಸ್ ಸಂಚಾರ, ಜನರ ಓಡಾಟ ಮುಂದುವರಿದಿದೆ.

11 ಗಂಟೆಯ ವೇಳೆಗೆ ಉಪವಿಭಾಗಾಧಿಕಾರಿ ಕಚೇರಿ ಎದುರು ಸೇರಿದ ಬಿಜೆಪಿ ಕಾರ್ಯಕರ್ತರು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು‌.

ರೈತರ ಸಾಲಮನ್ನಾ ಮಾಡಬೇಕು ಎಂದು ಘೋಷಣೆ ಕೂಗಿದರು.‌ ನಂತರ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry