ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಟ್‌ ಕೊಹ್ಲಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ

Last Updated 28 ಮೇ 2018, 20:21 IST
ಅಕ್ಷರ ಗಾತ್ರ

ಮುಂಬೈ: ಸಿಯೆಟ್ ಕ್ರಿಕೆಟ್ ರೇಟಿಂಗ್‌ನ ಅಂತರರಾಷ್ಟ್ರೀಯ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಭಾಜನರಾಗಿದ್ದಾರೆ.

ಸೋಮವಾರ ನಡೆದ ಸಮಾರಂಭದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ಹಾಗೂ ನ್ಯೂಜಿಲೆಂಡ್‌ನ ವೇಗದ ಬೌಲರ್‌ ಟ್ರೆಂಟ್‌ ಬೌಲ್ಟ್‌ ಅವರಿಗೆ ಕ್ರಮವಾಗಿ ಅಂತರರಾಷ್ಟ್ರೀಯ ವರ್ಷದ ಬ್ಯಾಟ್ಸ್‌ಮನ್‌ ಹಾಗೂ ಬೌಲರ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT