ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಸಾವು

7

ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಸಾವು

Published:
Updated:
ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಸಾವು

ದಾವಣಗೆರೆ: ಇಲ್ಲಿನ ಬಂಧೀಖಾನೆಯಲ್ಲಿ ಮಂಗಳವಾರ ತೆಂಗಿನ ಮರದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿಚಾರಣಾಧೀನ ಕೈದಿ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಹರಪನಹಳ್ಳಿಯ ನಿಂಗರಾಜ್ ಖಿನ್ನತೆಯಿಂದ ಬಳಲುತ್ತಿದ್ದ.

ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಿಂಗರಾಜ್ ವಿಚಾರಣೆ ಎದುರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry