ಸಿಡಿಲು ಬಡಿದು ಗ್ರಾಮ ಪಂಚಾಯತಿ ಸದಸ್ಯೆ ಸಾವು

ಉಡುಪಿ: ಕಾರ್ಕಳದ ಬೈಲೂರಿನಲ್ಲಿ ಮಂಗಳವಾರ ಮುಂಜಾನೆ 3ರ ಸುಮಾರಿಗೆ ಸಿಡಿಲು ಬಡಿದು ಗ್ರಾಮ ಪಂಚಾಯತಿ ಸದಸ್ಯೆ ಶೀಲಾ (34) ಎಂಬುವರು ಮೃತಪಟ್ಟಿದ್ದಾರೆ.
ಮನೆಯೊಳಗೆ ಮಲಗಿದ್ದ ಸಂದರ್ಭ ಶೀಲಾ ಅವರಿಗೆ ಸಿಡಿಲು ಹೊಡೆದಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಗು ಕೊಚ್ಚಿಹೋಗಿರುವ ಶಂಕೆ
ಅತ್ತಾವರ: ದಕ್ಷಿಣ ಕನ್ನಡ– ಉಡುಪಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಗುವೊಂದು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಶೋಧ ಕಾರ್ಯಾಚರಣೆ ಆರಂಭಿಸಿದೆ.
ಬರಹ ಇಷ್ಟವಾಯಿತೆ?
0
0
0
0
0