ಗೌರಿ ಲಂಕೇಶ್ ಹತ್ಯೆ ಪ್ರಕರಣ: 650 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ ಎಸ್‌ಐಟಿ

7
131 ಸಾಕ್ಷಿಗಳ ಹೇಳಿಕೆ ದಾಖಲು

ಗೌರಿ ಲಂಕೇಶ್ ಹತ್ಯೆ ಪ್ರಕರಣ: 650 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ ಎಸ್‌ಐಟಿ

Published:
Updated:
ಗೌರಿ ಲಂಕೇಶ್ ಹತ್ಯೆ ಪ್ರಕರಣ: 650 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ ಎಸ್‌ಐಟಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ) 650 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಬುಧವಾರ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್‌ಐಟಿ ಆರೋಪ ಪಟ್ಟಿ ಸಲ್ಲಿಸಿದೆ.

ಇದರಲ್ಲಿ 131 ಸಾಕ್ಷಿಗಳ ಹೇಳಿಕೆಗಳನ್ನೂ ದಾಖಲಿಸಲಾಗಿದೆ. ನವೀನ್ ಹಂತಕರಿಗೆ ಗೌರಿ ಅವರ ಮನೆ ಹಾಗೂ ಕಚೇರಿ ತೋರಿಸಿದ್ದ. ಹಂತಕರ ಬಗ್ಗೆ ಆತನಿಗೆ  ಪೂರ್ಣ ಮಾಹಿತಿ ಇತ್ತು. ಆದರೆ, ಹಂತಕರ ಹೆಸರುಗಳನ್ನು ಆತ ಹೇಳುತ್ತಿಲ್ಲ.

ಸತ್ಯ ಬಯಲಾಗುತ್ತದೆ ಎಂಬ ಕಾರಣಕ್ಕೆ ಆತ ಮಂಪರು ಪರೀಕ್ಷೆಯನ್ನು ಸಹ ನಿರಾಕರಿಸಿದ್ದಾನೆ ಎಂಬ ಅಂಶ ಆರೋಪ ಪಟ್ಟಿಯಲ್ಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry