ಕನಕಪುರ ತಾಲ್ಲೂಕು ಕಚೇರಿ ಮೇಲೆ ಅಧಿಕಾರಿಗಳ ದಾಳಿ

7

ಕನಕಪುರ ತಾಲ್ಲೂಕು ಕಚೇರಿ ಮೇಲೆ ಅಧಿಕಾರಿಗಳ ದಾಳಿ

Published:
Updated:
ಕನಕಪುರ ತಾಲ್ಲೂಕು ಕಚೇರಿ ಮೇಲೆ ಅಧಿಕಾರಿಗಳ ದಾಳಿ

ರಾಮನಗರ: ಕನಕಪುರ ತಾಲ್ಲೂಕು ಕಚೇರಿಯಲ್ಲಿನ ಚುನಾವಣಾ ಶಾಖೆ ಮೇಲೆ‌ ಕೇಂದ್ರದ ಅಧಿಕಾರಿಗಳ ತಂಡವು ಗುರುವಾರ ದಾಳಿ ನಡೆಸಿದೆ.

ಮತದಾರರ ಪಟ್ಟಿ ಹಾಗೂ ಗುರುತಿನ ಚೀಟಿಗಳ ಪರಿಶೀಲನೆ ನಡೆದಿದೆ. ಮಾಧ್ಯಮದವರೂ ಸೇರಿದಂತೆ ಅನ್ಯರಿಗೆ ಪ್ರವೇಶ ನಿಷೇಧಿಸಲಾಗಿದೆ. ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry