ಚಿತ್ರದುರ್ಗ: ಮಹಿಳೆ ಮೇಲೆ ಕರಡಿ ದಾಳಿ

7

ಚಿತ್ರದುರ್ಗ: ಮಹಿಳೆ ಮೇಲೆ ಕರಡಿ ದಾಳಿ

Published:
Updated:
ಚಿತ್ರದುರ್ಗ: ಮಹಿಳೆ ಮೇಲೆ ಕರಡಿ ದಾಳಿ

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದಲ್ಲಿ ಮಹಿಳೆ ಮೇಲೆ ಕರಡಿಯೊಂದು ದಾಳಿ ನಡೆಸಿದೆ.

ಗುರುವಾರ ಬೆಳಿಗ್ಗೆ ಮನೆಯ ಎದುರು ಕೆಲಸ ಮಾಡುತ್ತಿದ್ದ ರೂಪಾ (45) ಎಂಬುವರ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದೆಡೆ ಹೊಸದುರ್ಗ ಸಮೀಪದ ಮಾವಿನಕಟ್ಟೆ ಎಂಬ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ಕರಡಿಯೊಂದು ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry