ಸುಬ್ರಹ್ಮಣ್ಯ ನೇಮಕ

7

ಸುಬ್ರಹ್ಮಣ್ಯ ನೇಮಕ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಆರ್ಥಿಕ ಸಲಹೆಗಾರರಾಗಿ ಡಾ. ಸುಬ್ರಹ್ಮಣ್ಯ ಅವರನ್ನು ನೇಮಕ ಮಾಡಲಾಗಿದೆ.

ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರಾಗಿ ಹಲವು ವರ್ಷ ಕಾರ್ಯನಿರ್ವಹಿಸಿದ್ದ ಸುಬ್ರಹ್ಮಣ್ಯ ನಿವೃತ್ತಿ ಬಳಿಕ ಜೆಡಿಎಸ್‌ ಸೇರಿದ್ದರು. ಪಕ್ಷದ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry