ಅಪಘಾತ: ನಾಲ್ಕು ಮಂದಿ ಸಾವು

7

ಅಪಘಾತ: ನಾಲ್ಕು ಮಂದಿ ಸಾವು

Published:
Updated:
ಅಪಘಾತ: ನಾಲ್ಕು ಮಂದಿ ಸಾವು

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಬಳಿ ಎರಡು ಸರ್ಕಾರಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ಕು ಜನ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಜೇವರ್ಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry