ಬಿರುಗಾಳಿ, ಮಳೆ: ಧರೆಗೆ ಉರುಳಿದ ಮರ, ವಿದ್ಯುತ್ ಕಂಬ

7

ಬಿರುಗಾಳಿ, ಮಳೆ: ಧರೆಗೆ ಉರುಳಿದ ಮರ, ವಿದ್ಯುತ್ ಕಂಬ

Published:
Updated:
ಬಿರುಗಾಳಿ, ಮಳೆ: ಧರೆಗೆ ಉರುಳಿದ ಮರ, ವಿದ್ಯುತ್ ಕಂಬ

ರಾಮನಗರ: ತಾಲ್ಲೂಕಿನಾದ್ಯಂತ ಶುಕ್ರವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಿಂದಾಗಿ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಹತ್ತಾರು ಮನೆಗಳಿಗೆ ಹಾನಿಯಾಗಿದೆ‌.

ಹುಚ್ಚಮ್ಮನದೊಡ್ಡಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ವಿದ್ಯುತ್ ತಂತಿಗಳು ತುಂಡಾಗಿವೆ. ನಾಲ್ಕಾರು‌ ಮರಗಳು ಧರೆಗೆ ಉರುಳಿವೆ. ಹತ್ತಾರು ಮನೆಗಳ ಜಂಕ್ ಶೀಟುಗಳು ಮುರಿದು ಬಿದ್ದಿದ್ದು, ಭಾಗಶಃ ಹಾನಿಗೀಡಾಗಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry