ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ಕೆ. ಭಾಸ್ಕರರಾವ್‌ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

Last Updated 2 ಜೂನ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್‌ ನೀಡುವ ಈ ವರ್ಷದ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ ರಾವ್‌ ಆಯ್ಕೆಯಾಗಿದ್ದಾರೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಈ ಪ್ರಶಸ್ತಿಯು ₹ 15 ಸಾವಿರ ನಗದು, ಅಭಿನಂದನಾ ಪತ್ರ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಜೂನ್‌ 6ರಂದು ತುಮಕೂರಿನ ಕನ್ನಡ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಎನ್‌. ಸಂತೋಷ್‌ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT