ಪ್ಯಾರಾ ಕ್ರೀಡಾಕೂಟ: ಆಯ್ಕೆ ಪ್ರಕ್ರಿಯೆ ನಾಳೆ

7

ಪ್ಯಾರಾ ಕ್ರೀಡಾಕೂಟ: ಆಯ್ಕೆ ಪ್ರಕ್ರಿಯೆ ನಾಳೆ

Published:
Updated:

ಮಂಡ್ಯ: ನೇಪಾಳದ ಕಠ್ಮಂಡುವಿನಲ್ಲಿ ಆಗಸ್ಟ್‌ 23ರಿಂದ ನಡೆಯಲಿರುವ ಅಂತರರಾಷ್ಟ್ರೀಯ ಪ್ಯಾರಾ ಕ್ರೀಡಾಕೂಟಕ್ಕೆ ಭಾರತೀಯ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್‌ 4ರಂದು ನಡೆಯಲಿದೆ.

ಅಥ್ಲೆಟಿಕ್ಸ್‌, ಕಬಡ್ಡಿ, ಬಾಡ್ಮಿಂಟನ್‌ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಎಸ್‌ಡಬ್ಲ್ಯುಎಎಆರ್‌ಸಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾಹಿತಿಗೆ ಆಯ್ಕೆ ಪ್ರಕ್ರಿಯೆ ವ್ಯವಸ್ಥಾಪಕ ರಘು ಕುಮಾರ್‌ ಮೊ 9844480916, ಅಂತರರಾಷ್ಟ್ರೀಯ ಪ್ಯಾರಾ ಕ್ರೀಡಾಪಟು ಬಿ.ಬೋರೇಗೌಡ ಮೊ 8095289698 ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry